ಉಚಿತ ಆಯುರ್ವೇದ ಆರೋಗ್ಯ ತಪಾಸಣಾ ಶಿಬಿರ

ಉಚಿತ ಆಯುರ್ವೇದ ಆರೋಗ್ಯ ತಪಾಸಣಾ ಶಿಬಿರ

ತಾ.6/03/2022 ಆದಿತ್ಯವಾರ ದಂದು, ವಿಶ್ವ ಮಹಿಳಾ ದಿನಾಚರಣೆಯ ಅಂಗವಾಗಿ ಕಾಪು ಶ್ರೀ ಹಳೇ ಮಾರಿಯಮ್ಮ ಸಭಾಗೃಹದಲ್ಲಿ ….. ಬಿಜೆಪಿ ಮಹಿಳಾ ಮೋರ್ಚಾ ಕಾಪು ವಿಧಾನಸಭಾ ಕ್ಷೇತ್ರ ಹಾಗೂ ಅರೋಗ್ಯಭಾರತಿ ಘಟಕ ಕಾಪು ತಾಲೂಕು ಹಾಗೂ ಜಿಲ್ಲಾ ಸಮಿತಿ ಇವರ ನೇತೃತ್ವದಲ್ಲಿ ಹಾಗೂ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಆಯುರ್ವೇದ ಕಾಲೇಜು ಮತ್ತು ಆಸ್ಪತ್ರೆ ಕುತ್ಪಾಡಿ ಉಡುಪಿ ಇವರ ಸಹಯೋಗದೊಂದಿಗೆ ಇಲ್ಲಿನ ವಿವಿಧ ವಿಭಾಗದ ತಜ್ಞ ವೈದ್ಯರು ಗಳಿಂದ
"ಉಚಿತ ಆಯುರ್ವೇದ ಆರೋಗ್ಯ ತಪಾಸಣಾ ಶಿಬಿರ ( ಸಾರ್ವಜನಿಕರಿಗೆ) ಹಾಗೂ ಉಚಿತ ಔಷಧಿ ವಿತರಣೆ" ಕಾರ್ಯಕ್ರಮ ಯಶಸ್ವಿಯಾಗಿ ಜರಗಿತು.